ಕಾಪು: ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ನ ದಿವೇಶ್ ಶೆಟ್ಟಿ(20) ಲಿಖಿತ್ ಕುಲಾಲ್ (21), ಆಕಾಶ್ (24), ಪ್ರಸನ್ನ ಶೆಟ್ಟಿ(40) ಬಂಧಿತ ಆರೋಪಿಗಳು.
ಪ್ರಮುಖ ಆರೋಪಿ ಕಟಪಾಡಿಯ ಯೋಗೀಶ್ ಆಚಾರ್ಯ, ನಾಗರಾಜ್, ಭೂಗತ ಪಾತಕಿ ಕಲಿ ಯೋಗೀಶ್ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ.
ಪಾಂಗಾಳದಲ್ಲಿ ಜಾಗದ ತಕರಾರಿಗೆ ಸಂಬಂಧಿಸಿ ಕೊಲೆ ನಡೆದಿದೆ ಎನ್ನಲಾಗಿದೆ.