ನವದೆಹಲಿಯಲ್ಲಿ ಶಾಲಾ ಬಾಲಕಿಯ ಮೇಲೆ ಆಸಿಡ್ ದಾಳಿ ನಡೆಸಿದ ಬಾಲಕ

ವದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಬಾಲಕನೊಬ್ಬ ಶಾಲಾ ಬಾಲಕಿಯ ಮೇಲೆ ಆಸಿಡ್ ಎರಚಿದ್ದಾನೆ. ಬೆಳಿಗ್ಗೆ 9ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಾಲಕಿಯನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದೆಹಲಿ ಪೊಲೀಸ್ ಅಧಿಕಾರಿಗಳು ಕೂಡ ಆಸ್ಪತ್ರೆಗೆ ತಲುಪುತ್ತಿದ್ದಾರೆ ಎನ್ನಲಾಗಿದೆ.

 

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.