

ನವದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಬಾಲಕನೊಬ್ಬ ಶಾಲಾ ಬಾಲಕಿಯ ಮೇಲೆ ಆಸಿಡ್ ಎರಚಿದ್ದಾನೆ. ಬೆಳಿಗ್ಗೆ 9ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಾಲಕಿಯನ್ನು ಸಫ್ದರ್ ಜಂಗ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದೆಹಲಿ ಪೊಲೀಸ್ ಅಧಿಕಾರಿಗಳು ಕೂಡ ಆಸ್ಪತ್ರೆಗೆ ತಲುಪುತ್ತಿದ್ದಾರೆ ಎನ್ನಲಾಗಿದೆ.
You cannot copy content of this page.