BREAKING NEWS: ಸ್ಯಾಂಡಲ್‌ವುಡ್ ನಟಿಗೆ ಎರಡು ವರ್ಷ ಜೈಲು ಶಿಕ್ಷೆ….ಯಾಕೆ ಗೊತ್ತಾ..?

ಬೆಂಗಳೂರು: ‘ಅನುಭವʼ ಚಿತ್ರದ ಖ್ಯಾತಿಯ ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷದ ಜೈಲು ಶಿಕ್ಷೆ ನೀಡಿ ಆದೇಶವನ್ನು ಹೊರಡಿಸಿದೆ. ಹೈಕೋರ್ಟ್ ಹೈಕೋರ್ಟ್ ನ್ಯಾ.ಹೆಚ್.ಬಿ. ಪ್ರಭಾಕರ್ ಶಾಸ್ತ್ತಿ ಅವರ ಏಕಸದಸ್ಯ ಪೀಠ ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಈ ಆದೇಶವನ್ನು ಹೊರಡಿಸಿದೆ.

 

ನಟಿ ಅಭಿನಯ ಕನ್ನಡ ಚಿತ್ರರಂಗದ ನಟಿ ಮತ್ತು ಕಿರುತೆರೆ ನಟಿ.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ`ಅನುಭವ’ದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.