May 15, 2026
image - 2026-05-15T090859.485

ಮಂಗಳೂರು: ವಿಮಾನ ನಿಲ್ದಾಣಕ್ಕೆ ಬಂದಿದ್ದ ಎರಡು ವಿಮಾನಗಳು ಹವಾಮಾನ ವೈಪರಿತ್ಯದಿಂದಾಗಿ ಅರ್ಧಗಂಟೆ ಕಾಲ ಆಕಾಶದಲ್ಲೇ ಸುತ್ತಾಡಿ, ತಡವಾಗಿ ಲ್ಯಾಂಡ್‌ ಆಗಿರುವುದು ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು, ಏರ್‌ಪೋರ್ಟ್‌ ಬಳಿಯೂ ಮಳೆಯಾಗುತ್ತಿದ್ದು, ವಿಮಾನಗಳು ಲ್ಯಾಂಡ್‌ ಆಗಲು ಸಾಧ್ಯವಾಗದೆ ಆಕಾಶದಲ್ಲೇ ಸುತ್ತಾಡಿವೆ.

ವಿಟ್ಲದ ಬಳಿ ಭಾರೀ ಕೆಲ ಭಾಗದಲ್ಲೇ ವಿಮಾನಗಳು ಸುತ್ತಾಡಿವೆ. ಅರ್ಧಗಂಟೆ ಬಳಿಕ ಎರಡೂ ವಿಮಾನಗಳು ಲ್ಯಾಂಡ್‌ ಆಗಿವೆ. ತೀರ ಕೆಳಭಾಗದಲ್ಲೇ ವಿಮಾನಗಳು ಹಾರಾಟ ನಡೆಸಿದ್ದರಿಂದ ವಿಟ್ಲದ ಜನರು ಆತಂಕಕ್ಕೆ ಒಳಗಾದರು.

About The Author

Leave a Reply

Your email address will not be published. Required fields are marked *

You cannot copy content of this page.