ಉಡುಪಿ: ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಅವರು ನವೆಂಬರ್ ೧೮ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ಆಗಮಿಸಿ, 1.40 ಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್(ಮಾಹೆ) ಇಲ್ಲಿನನೂತನ ಕಟ್ಟಡದ ಉದ್ಘಾಟನಾ ಸಮಾರಂಭ, 2.10 ಕ್ಕೆ ಮಾಹೆಯ 30 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿದ್ದಾರೆ.
Check Also
ಉಡುಪಿ: ಜಾನುವಾರು ಕಳ್ಳತನ ಪ್ರಕರಣ: ಆರೋಪಿಗಳಿಬ್ಬರು ಪೊಲೀಸ್ ವಶಕ್ಕೆ..!
ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ …