March 27, 2025
file70kx6mfrenm10z5s15pw-15448817581650915072

ಕೇರಳ: ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಎಲ್ಲಾ ಜನರು ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕೇರಳ ಸರ್ಕಾರ ಸೋಮವಾರ ಘೋಷಿಸಿದೆ.

ಕೇರಳದಲ್ಲಿ ಕೊವಿಡ್ -19 ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರವು ನಿರ್ದೇಶಿಸಿದೆ.

ಕೋವಿಡ್ ವೈರಸ್ ದಾಳಿಯಿಂದ ಜನ ಸುರಕ್ಷತೆಯನ್ನು ಹೊಂದಲು ಕೈ ತೊಳೆಯುವ ಮತ್ತು ಸ್ಯಾನಿಟೈಸರ್‌ಗಳನ್ನು ಬಳಸುವ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲು ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ಸರ್ಕಾರ ಸೂಚಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.