March 16, 2025
WhatsApp Image 2025-02-17 at 3.08.57 PM

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದಂತ ಅವರು ಮಾರ್ಚ್ 7ರಂದು ಬಜೆಟ್ ಮಂಡಿಸಲಿದ್ದೇನೆ. ಮಾರ್ಚ್.3ರಿಂದ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ ಎಂದರು.

ಮಾರ್ಚ್.3ರಂದು ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಆ ಬಳಿಕ ಮಾರ್ಚ್.7ರಂದು ರಾಜ್ಯ ಬಜೆಟ್ ಮಂಡಿಸುವುದಾಗಿ ತಿಳಿಸಿದರು.

About The Author

Leave a Reply

Your email address will not be published. Required fields are marked *

You cannot copy content of this page.