May 17, 2026
image - 2026-05-17T142131.641

ಸುಳ್ಯ: ಕುಕ್ಕುಜಡ್ಕ ರಸ್ತೆಯ ಚೆನ್ನಪರಿ ಸಮೀಪ ಎರಡು ಕಾರುಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ವಾಹನಗಳು ನಜ್ಜುಗುಜ್ಜಾದ ಘಟನೆ ಸಂಭವಿಸಿದೆ.

ಸುಳ್ಯದಿಂದ ಕುಕ್ಕುಜಡ್ಕ ಕಡೆಗೆ ಸಂಚರಿಸುತ್ತಿದ್ದ ಕಾರಿಗೆ ಎದುರಿನಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.