ಕರಾವಳಿ ತಾಜಾ ಸುದ್ದಿ ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ ತಪ್ತ ಮುದ್ರಾಧಾರಣೆ Thrishul News July 17, 2024 ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ, ಉಡುಪಿ ಶ್ರೀ ಪುತ್ತಿಗೆ ವಿಶ್ವ ಗೀತಾ ಪರ್ಯಾಯ 2024-2026ರ ತಪ್ತ ಮುದ್ರಾಧಾರಣೆ ಜು. 17ರ ಬುಧವಾರ ಬೆಳಿಗ್ಗೆ 8 ಗಂಟೆಗೆ ನಡೆಯಿತು. ಆಬಾಲವೃದ್ಧರಾದಿಯಾಗಿ ಸಾವಿರಾರು ಮಂದಿ ಭಕ್ತರು, ಪರ್ಯಾಯ ಮಠಾಧೀಶರಿಂದ ಮುದ್ರೆ ಹಾಕಿಸಿಕೊಂಡರು. About The Author Thrishul News See author's posts Related Continue Reading Previous Previous post: ವಾಹನ ಸವಾರರೇ ಎಚ್ಚರ : ಈ ತಪ್ಪು ಮಾಡಿದ್ರೆ ಫಾಸ್ಟ್ಯಾಗ್ ಇದ್ರೂ ಕಟ್ಟಬೇಕು ದುಪ್ಪಟ್ಟು ಹಣ!Next Next post: ಭಾರೀ ಮಳೆ: ಜು 18 (ಇಂದು) ಬೈಂದೂರು, ಹೆಬ್ರಿ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Δ Related News ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತೆ ಸಾಮಾಜಿಕ ಜಾಲ ತಾಣದಲ್ಲಿ ಫೋಟೋ ಹಾಕಿ ರಿವೇಂಜ್ ವಾರ್..! May 28, 2025 ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಸುರತ್ಕಲ್ ನಲ್ಲಿ ಖಾಸಗಿ ಬಸ್ ಮೇಲೆ ಕಲ್ಲುತೂರಾಟ May 28, 2025