December 22, 2024
WhatsApp Image 2024-07-08 at 8.41.09 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ನಾಳೆ ಅಂದರೆ ಜು.19ರಂದು ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಿ
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಇದೀಗ ಆದೇಶ ಹೊರಡಿಸಿದ್ದಾರೆ.

ಅದರಂತೆ ಈ ಐದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ & ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆಯನ್ನು ನೀಡಲಾಗಿದೆ. ಆದರೆ, ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಇರುವುದಿಲ್ಲ.

About The Author

Leave a Reply

Your email address will not be published. Required fields are marked *

You cannot copy content of this page.