ಗಣೇಶ ಹಬ್ಬದ ದಿನವೇ ಸರ್ಜಾ ಕುಟುಂಬದಲ್ಲಿ ಸಂಭ್ರಮ; ಗಂಡು ಮಗುವಿಗೆ ತಂದೆಯಾದ ಧ್ರುವ ಸರ್ಜಾ

ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರು ಗಣೇಶ ಹಬ್ಬದ ದಿನವಾದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಬೆಂಗಳೂರಿನ ಬಸವನಗುಡಿಯಲ್ಲಿರುವ ಖ್ಯಾತ ಖಾಸಗಿ ಆಸ್ಪತ್ರೆಯಲ್ಲಿ ಮಗುವಿನ ಜನನವಾಗಿದ್ದು, ಮಗು ಮತ್ತು ನಟ ಧ್ರುವ ಸರ್ಜಾ ಅವರ ಪತ್ನಿ ಪ್ರೇರಣಾ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.

ಕೆಲ ದಿನಗಳ ಹಿಂದೆಯಷ್ಟೇ ಅದ್ಧೂರಿಯಾಗಿ ಸೀಮಂತ ಕಾರ್ಯ ನಡೆದಿದ್ದು, ಇದೀಗ ನಟ ಧ್ರುವ ಸರ್ಜಾ ಅವರು ಪತ್ನಿ ಪ್ರೇರಣಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗು ಮತ್ತು ನಟ ಧ್ರುವ ಸರ್ಜಾ ಅವರ ಪತ್ನಿ ಪ್ರೇರಣಾ ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Check Also

ಶಿರೂರು ಗುಡ್ಡ ಕುಸಿತ: ಶೋಧ ಕಾರ್ಯ ಕ್ಕೆ ಈಶ್ವರ್ ಮಲ್ಪೆ ತಂಡ ಭೇಟಿ

ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ ಮುಳುಗಿರುವ ಟ್ರಕ್ ಅನ್ನು ನೀರಿನಿಂದ …

Leave a Reply

Your email address will not be published. Required fields are marked *

You cannot copy content of this page.