October 18, 2024
WhatsApp Image 2024-10-18 at 9.19.55 AM

ಬೆಂಗಳೂರು : ನಟಿ ಅಮೂಲ್ಯ ಅವರ ಸಹೋದರ ದೀಪಕ್ ಅರಸ್ ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಅವರಿಗೆ 42 ವರ್ಷ ವಯಸ್ಸಾಗಿತ್ತು.

 

ದೀಪಕ್ ಅರಸ್ ಅವರಿಗೆ ಕಿಡ್ನಿ ವೈಫಲ್ಯ ಆಗಿತ್ತು. ಅದಕ್ಕೆ ಅವರು ಡಯಾಲಿಸಿಸ್ ಮಾಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ
ಬೆಂಗಳೂರಿನ ಆರ್​ ಆರ್​ ನಗರದ ಖಾಸಗಿ ಆಸ್ಪತ್ರೆಯಲ್ಲಿ ದೀಪಕ್ ಸಾವನ್ನಪಿದ್ದಾರೆ.

‘ಮನಸಾಲಜಿ’, ‘ಶುಗರ್​ ಫ್ಯಾಕ್ಟರಿ’ ಸಿನಿಮಾಗಳಿಗೆ ದೀಪಕ್ ನಿರ್ದೇಶನ ಮಾಡಿದ್ದರು. ದೀಪಕ್ ಅರಸ್ ಅವರಿಗೆ ಮದುವೆ ಆಗಿ ಇಬ್ಬರು ಮಕ್ಕಳು ಇದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.