May 11, 2025
WhatsApp Image 2025-04-19 at 9.22.56 AM

ಮೂಲ್ಕಿ: ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ.

Video Player

ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಭಾಗ ಕುಸಿದು ಬಿದ್ದಿದೆ.

ಈ ಸಂದರ್ಭದಲ್ಲಿ ಅರ್ಚಕರು ತೇರಿನಲ್ಲೇ ಇದ್ದರು. ಅದೃಷ್ಟವಶಾತ್‌ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ಮಾಹಿತಿ ದೊರೆತಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>