1 ತಲೆ, 2 ದೇಹ, 8 ಕಾಲಿನ ವಿಚಿತ್ರ ಕರು ಜನನ!; ವೀಕ್ಷಣೆಗೆ ಜನಸ್ತೋಮ

ಚಿಕ್ಕಮಗಳೂರು: 1 ತಲೆ, 8 ಕಾಲು, 2 ದೇಹವಿರುವ ವಿಚಿತ್ರ ಕರು ಜನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೇದಿಗೆರೆ ಗ್ರಾಮದಲ್ಲಿ  ನಡೆದಿದೆ. ಒಂದು ದೇಹಕ್ಕೆ ತಲೆಯೇ ಇಲ್ಲ, ಒಂದು ದೇಹ ಮತ್ತೊಂದು ದೇಹದ ಜೊತೆ ಸೇರ್ಪಡೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೇದಿಗೆರೆ ಗ್ರಾಮದ ಈಶಣ್ಣ ಎಂಬುವರ ಮನೆಯಲ್ಲಿ ವಿಚಿತ್ರ ಕರು ಹುಟ್ಟಿದೆ. ಈಶಣ್ಣ 30 ಕುರಿಗಳನ್ನ ಸಾಕಿಕೊಂಡು ಜೀವನ ಸಾಗಿಸುತ್ತಿದ್ದಾರೆ. ವಿಚಿತ್ರ ಕರು ನೋಡಲು ಅಕ್ಕಪಕ್ಕದ ಹಳ್ಳಿಗಳಿಂದ ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ.  ಹುಟ್ಟಿದ ಒಂದೇ ಗಂಟೆಯಲ್ಲಿ ಕರು ಮೃತಪಟ್ಟಿದೆ.

 

Check Also

ಪೆನ್‌ಡ್ರೈವ ಹಂಚಿಕೆ ಪ್ರಕರಣ – ಕೊನೆಗೂ ಅರೆಸ್ಟ್ ಆದ ಸಚಿವ ಜಮೀರ್ ಶಿಷ್ಯ ನವೀನ್, ಚೇತನ್

ಬೆಂಗಳೂರು : ಹಾಸನ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಸಚಿವ ಜಮೀರ್ ಶಿಷ್ಯ ನವೀನ್ ಗೌಡ ಹಾಗೂ ಚೇತನ್‌ನನ್ನ …

Leave a Reply

Your email address will not be published. Required fields are marked *

You cannot copy content of this page.