ಜೈಪುರ: ಮುಂದಿನ ವರ್ಷದ ಏಪ್ರಿಲ್ 1 ರ ನಂತರ ಬಿಪಿಎಲ್ ಕುಟುಂಬಗಳಿಗೆ ತಲಾ 500 ರೂ.ಗಳಂತೆ ನಾವು ವರ್ಷಕ್ಕೆ 12 ಗ್ಯಾಸ್ ಸಿಲಿಂಡರ್ಗಳನ್ನು ನೀಡುತ್ತೇವೆ. ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳಿಂದ ಯಾರೂ ವಂಚಿತರಾಗಬಾರದು ಅಂತ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋ ಆಳ್ವಾದಲ್ಲಿ ನಡೆದ ಸಮಾರಂಭದಲ್ಲಿ ಹೇಳಿದ್ದಾರೆ.
ಮುಂದಿನ ವರ್ಷದ ಏಪ್ರಿಲ್ 1 ರ ನಂತರ ಬಿಪಿಎಲ್ ಕುಟುಂಬಗಳಿಗೆ ತಲಾ 500 ರೂ.ಗಳಂತೆ ಒಂದು ವರ್ಷದಲ್ಲಿ 12 ಗ್ಯಾಸ್ ಸಿಲಿಂಡರ್ಗಳನ್ನು ನೀಡಲಾಗುವುದು ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸೋಮವಾರ ಹೇಳಿದ್ದಾರೆ. ‘ಯಾರೂ ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳಿಂದ ವಂಚಿತರಾಗಬಾರದು’ ಎಂದು ಗೆಹ್ಲೋಟ್ ಅಲ್ವಾರ್ನಲ್ಲಿ ಘೋಷಣೆ ಮಾಡುವಾಗ ಹೇಳಿದರು. ಬೆಲೆ ಏರಿಕೆಯ ವಿಷಯವು ಗಂಭೀರವಾಗಿದೆ ಎಂದು ಅವರು ಹೇಳಿದರು