ರಿಮೋಟ್ ಬ್ಯಾಟರಿ ನುಂಗಿದ ಮಗು; 20ನಿಮಿಷದಲ್ಲೇ ಹೊರತೆಗೆದು ಬಚಾವ್ ಮಾಡಿದ ಕೇರಳದ ಡಾಕ್ಟರ್ಸ್..!

ತಿರುವನಂತಪುರಂ: ಆಟವಾಡುತ್ತಿದ್ದ ಎರಡು ವರ್ಷದ ಪುಟ್ಟ ಮಗುವೊಂದು ಬ್ಯಾಟರಿ ನುಂಗಿದ್ದು ಅದನ್ನು ವೈದ್ಯರು ಕೇವಲ ಇಪ್ಪತ್ತೇ ನಿಮಿಷದಲ್ಲಿ ಹೊರತೆಗೆದು ಮಗುವನ್ನು ಬಚಾವ್ ಮಾಡಿದ ಅಪರೂಪದ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಟಿವಿ ರಿಮೋಟ್‌ನಲ್ಲಿ ಹಾಕಲಾಗಿದ್ದ 5 ಸೆಂಟಿಮೀಟರ್ ಉದ್ದ ಮತ್ತು ಒಂದೂವರೆ ಸೆಂಟಿ ಮೀಟರ್ ಅಗಲದ ಬ್ಯಾಟರಿಯನ್ನು ಮಗು ಆಡುತ್ತಿದ್ದಾಗ ನುಂಗಿಬಿಟ್ಟಿದೆ. ವಿಷಯ ತಿಳಿದ ಕೂಡಲೇ ಮಗುವಿನ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ನಂತರ ಶಸತ್ರಚಿಕಿತ್ಸೆ ಮಾಡಿ ಕೇವಲ 20 ನಿಮಿಷಗಳಲ್ಲಿ ಬ್ಯಾಟರಿಯನ್ನು ಹೊರೆ ತೆಗೆದಿದ್ದಾರೆ. ಈ ಮೂಲಕ ಮಗುವನ್ನು ಸಾವಿನ ದವಡೆಯಿಂದ ರಕ್ಷಿಸಿದ್ದಾರೆ.

Check Also

ಮಂಗಳೂರು : ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ಮಂಗಳೂರು : ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ …

Leave a Reply

Your email address will not be published. Required fields are marked *

You cannot copy content of this page.