

ಬಂಟ್ವಾಳ : ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆಯ ಮನೆ ಮೇಲೆ ಸಿಡಿಲು ಬಡಿದ ಘಟನೆ ನಿನ್ನೆ ನಡೆದಿದೆ.
ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಸತೀಶ್ ಶಂಭೂರ್ ಇವರ ಮನಗೆ ಸೋಮವಾರದಂದು ಸಿಡಿಲು ಬಡಿದು ಅಪಾರ ನಷ್ಟ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು, ಪಿಡಿಓ. ಮಾಜಿ ಅಧ್ಯಕ್ಷೆ ಉಪಾಧ್ಯಕ್ಷರು ಪ್ರಮುಖರು ಮನೆಗೆ ಬೇಟಿ ನೀಡಿದ್ದಾರೆ