

ಮಂಗಳೂರು: ಕುಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಶಂಕಿತ ಉಗ್ರ ಶಾರಿಖ್ ಗುರುತನ್ನು ಅವರ ಪೋಷಕರು ಹಚ್ಚಿದ್ದಾರೆ ಎನ್ನಲಾಗಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿರುವ ತಾರೀಖ್ ಸದ್ಯ ಶೇಕಡ 40 ಸುಟ್ಟು ಗಾಯಗಳಿಂದ ನರಳುತ್ತಿದ್ದು, ಸದ್ಯ ಆತನ ಆರೋಗ್ಯದಲ್ಲಿ ಚೇತರಿಕೆ ಕಾಣಲಾಗಿದೆ.
ಇಂದು ಆಸ್ಪತ್ರೆಗೆ ಭೇಟಿ ನೀಡಿದ ತಾರೀಖು ಚಿಕ್ಕಮ್ಮ ಹಾಗೂ ಆಕೆಯ ಸಹೋದರಿ ಈತ ನಮ್ಮನ್ನೆ ಅಂತ ಪೋಲಿಸರ ಮುಂದೆ ತಿಳಿಸಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ