ಮಣಿಪಾಲ: ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಗಣೇಶ್ ಪ್ರಭು (54) ಬಂಧಿತ ಆರೋಪಿ. ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ 1992 ರಲ್ಲಿ 12 ಜನರ ಮೇಲೆ ಹಲ್ಲೆ ನಡೆಸಿದ ಆರೋಪ ಈತನ ಮೇಲಿದೆ. ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ಕರೆತರಲಾಗಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
Check Also
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …