February 18, 2025
pic

ಮುಂಬೈ : ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಯ ಆಡಿಯೋ ಸಂದೇಶದಲ್ಲಿ ಪ್ರಧಾನಿ ಮೋದಿ ಅವ್ರಿಗೆ ಜೀವ ಬೆದರಿಕೆ ಹಾಕಲಾಗಿದೆ.

ಪ್ರಧಾನಿ ಮೋದಿಯವರನ್ನ ಕೊಲ್ಲುವುದಾಗಿ ಕಿಡಿಗೇಡಿಗಳು ಮುಂಬೈ ಟ್ರಾಫಿಕ್ ಪೊಲೀಸರಿಗೆ ಅಡಿಯೋ ಸಂದೇಶ ಕಳುಹಿಸಿದ್ದಾರೆ.

ಇನ್ನು ಈ ಸಂದೇಶ ಕಳುಹಿಸಿದ್ದು ಯಾರು ಎನ್ನುವ ಹುಡುಕಾಟದಲ್ಲಿ ಪೊಲೀಸರಿದ್ದಾರೆ. ಈ ಪ್ರಕರಣ ಮಹಾರಾಷ್ಟ್ರದ ವರ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.