![WhatsApp Image 2023-01-23 at 9.07.41 AM](https://i0.wp.com/thrishulnews.com/wp-content/uploads/2023/01/WhatsApp-Image-2023-01-23-at-9.07.41-AM.jpeg?fit=750%2C490&ssl=1?v=1674445086)
![](https://i0.wp.com/thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg?fit=1050%2C600&ssl=1)
ಸಿಕರ್: ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರೆಲ್ಲರೂ ಹರಿಯಾಣ ನಿವಾಸಿಗಳು ಎನ್ನಲಾಗಿದೆ.
ಫತೇಪುರ್-ಸಲಾಸರ್ ರಸ್ತೆಯಲ್ಲಿ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಫತೇಪುರ್-ಸಲಾಸರ್ ರಸ್ತೆಯಲ್ಲಿ ಟ್ರಕ್ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಹರಿಯಾಣ ನಿವಾಸಿಗಳು ಎಂದು ತಿಳಿದುಬಂದಿದೆ.