November 14, 2024
WhatsApp Image 2023-01-24 at 1.20.33 PM

ಮಧ್ಯಪ್ರದೇಶ: ಹಿಂದೂ ಯುವತಿಯ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುಸ್ಲಿಂ‌ ಯುವಕರಿಗೆ ಭಜರಂಗದಳದ ಕಾರ್ಯಕರ್ತರು ಥಳಿಸಿರುವ ಘಟನೆ
ಇಂದೋರ್ ನ ಎಂಐಜಿ ಕಾಲೋನಿಯಲ್ಲಿ ನಡೆದಿದೆ. ಹುಟ್ಟು ಹಬ್ಬ‌ ಕಾರ್ಯಕ್ರಮದ ವೇಳೆ  ನುಗ್ಗಿದ ಬಜರಂಗದಳ ಕಾರ್ಯಕರ್ತರ ಗುಂಪು ಯುವಕರನ್ನು ಥಳಿಸಿದೆ. ಬಳಿಕ ಯುವಕರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.