ಸುರತ್ಕಲ್: ಸ್ಕೂಟರ್‌ಗೆ ಲಾರಿ ಢಿಕ್ಕಿ- ಶಿಕ್ಷಕಿ ಸಾವು..!

ಸುರತ್ಕಲ್: ಸ್ಕೂಟರ್‌ಗೆ ರೆಡಿಮಿಕ್ಸ್‌ ವಾಹನ ಢಿಕ್ಕಿ ಹೊಡೆದು ಸವಾರೆ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಬಳಿ ನಡೆದಿದೆ.

ಪೂರ್ಣಿಮಾ (29) ಮೃತಪಟ್ಟವರು. ರೆಹನಾ ಇಂಟರ್‌ನ್ಯಾಶ‌ನಲ್‌ ಶಾಲೆಯ ಶಿಕ್ಷಕಿಯಾಗಿದ್ದ ಪೂರ್ಣಿಮಾ ಸ್ಕೂಟರ್ ನಲ್ಲಿ ಸಹೋದರಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ ಹಿಂದಿನಿಂದ ಲಾರಿ ಸ್ಕೂಟರ್  ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಪೂರ್ಣಿಮಾ ಮೃತಪಟ್ಟಿದ್ದಾರೆ.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.