![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ಚೆನ್ನೈ: ಹಿರಿಯ ನಟ ಕಮಲ್ ಹಾಸನ್ ಅಸ್ವಸ್ಥರಾಗಿದ್ದು ಚೆನ್ನೈನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಇದೇ ವೇಳೆ ಕಮಲ್ ಹಾಸನ್ ಅವರು ಸಾಮಾನ್ಯ ವೈದ್ಯಕೀಯ ತಪಾಸಣೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ಹೇಳಿವೆ.
ಬಿಗ್ ಬಾಸ್ ತಮಿಳು ಆವೃತ್ತಿಯನ್ನು ಕಮಲ್ ಹಾಸನ್ ನಿರೂಪಣೆ ಮಾಡುತ್ತಿದ್ದಾರೆ. ಇದರ ಜತೆಗೆ ಇತರ ಹಲವು ಬಿಗ್ ಬಜೆಟ್ ಚಿತ್ರಗಳಲ್ಲಿ ಕೂಡ ಕಮಲ್ ಹಾಸನ್ ಬ್ಯುಸಿಯಾಗಿದ್ದಾರೆ.ಕಮಲ್ ಹಾಸನ್ ಶೀಘ್ರ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.