BREAKING NEWS : ಅಯ್ಯಪ್ಪನ ದರ್ಶನ ಪಡೆದು ವಾಪಸ್ಸಾಗುವಾಗ ಘೋರ ಅಪಘಾತ ; 40 ಅಡಿ ಕಂದಕಕ್ಕೆ ಕಾರು ಬಿದ್ದು, 8 ಭಕ್ತರು ಸಾವು

 ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಯ್ಯಪ್ಪ ಭಕ್ತರು ಶಬರಿಮಲೆ ದರ್ಶನಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಕಣಿವೆಗೆ ಪಲ್ಟಿಯಾಗಿದ್ದು, ಈ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ.

ಥೇಣಿ ಜಿಲ್ಲೆಯ ಕುಮುಲಿ ಪರ್ವತ ಕಣಿವೆಯಲ್ಲಿ ಘೋರ ಘಟನೆ ನಡೆದಿದ್ದು, 40 ಅಡಿ ಆಳದ ಗುಂಡಿಗೆ ಕಾರು ಉರುಳಿಬಿದ್ದ ಪರಿಣಾಮ 8 ಭಕ್ತರು ಸಾವನ್ನಪ್ಪಿದ್ದಾರೆ ಎಂದು ತೇನಿ ಜಿಲ್ಲಾಧಿಕಾರಿ ಕೆ.ವಿ.ಮುರಳೀಧರನ್ ತಿಳಿಸಿದ್ದಾರೆ.

Check Also

ಬಿಜೆಪಿಯ ಉಚ್ಚಾಟನೆಗೆ ನಾನು ತಲೆಬಿಸಿ ಮಾಡಿಕೊಳ್ಳಲ್ಲ : ರಘುಪತಿ ಭಟ್

ಉಡುಪಿ: ಬಿಜೆಪಿಯಿಂದ ನನ್ನನ್ನು ಉಚ್ಛಾಟನೆ ಮಾಡಿರುವುದು ಮಾಧ್ಯಮದ ಮೂಲಕ ತಿಳಿದು ಬೇಸರವಾಯಿತು. ಶಿಸ್ತು ಸಮಿತಿಯಿಂದ ನನಗೆ ಈವರೆಗೆ ಯಾವುದೇ ನೋಟಿಸ್ …

Leave a Reply

Your email address will not be published. Required fields are marked *

You cannot copy content of this page.