BREAKING NEWS : ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ : ನಾಲ್ವರು ವಿದ್ಯಾರ್ಥಿಗಳು ಸೇರಿ 7 ಜನರಿಗೆ ಗಂಭೀರ ಗಾಯ

ಹಾಸನ : ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿದೆಂತೆ 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೋಡು ಗ್ರಾಮದ ಬಳಿ ನಡೆದಿದೆ.

ರಾಮನಗರ ಜಿಲ್ಲೆಯ ಕನಕಪುರದಿಂದ ಶಾಲಾ ಪ್ರವಾಸಕ್ಕೆ 2 ಬಸ್ ಗಳಲ್‌ಇ 71 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೋಡು ಗ್ರಾಮದ ಬಳಿ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಹಾಗೂ ಮೂವರು ಶಿಕ್ಷಕರು ಗಾಯಗೊಂಡಿದ್ದಾರೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Check Also

BIG NEWS: ವಿಧಾನಸಭೆಯಲ್ಲಿ ಶಾಸಕಿ ನಯನಾ ಮೋಟಮ್ಮ ‘ಸಿಎಂ ಆಸನ’ದ ಮೇಲೆ ಕುಳಿತು ಮಹಾ ಯಡವಟ್ಟು

ಬೆಳಗಾವಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡೋದಕ್ಕೆ ವಿಧಾನಸಭೆಯ ಸದನಕ್ಕೆ ತೆರಳಿದ್ದಂತ ಮೂಡುಗೆರೆ ಶಾಸಕಿ ನಯನಾ ಮೋಟಮ್ಮ …

Leave a Reply

Your email address will not be published. Required fields are marked *

You cannot copy content of this page.