ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಇದರ ಆಶ್ರಯದಲ್ಲಿ ಹಿಂದೂ ಜಾಗರಣ ವೇದಿಕೆ ವಿಟ್ಲ ನಗರ ವತಿಯಿಂದ ನಾಳೆ (ಫೆ.26) ಭಾನುವಾರ ದಂದು ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ವಿಟ್ಲ ಶ್ರೀ ಪಂಚಲಿಂಗಶ್ವರ ದೇವಸ್ಥಾನದ ವಠಾರದಲ್ಲಿ ಶಿವಾಜಿ ಜಯಂತಿಯನ್ನು ಆಚರಿಸುವುದಾಗಿ ತೀರ್ಮಾನಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಎಲ್ಲಾ ಹಿಂದೂ ಬಾಂಧವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹಿಂದೂ ಜಾಗರಣ ವೇದಿಕೆ ವಿಟ್ಲ ಪ್ರಕಟನೆಯಲ್ಲಿ ತಿಳಿಸಿದೆ.