May 21, 2025 12:31:29 AM
WhatsApp Image 2023-07-24 at 6.32.15 PM

ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ತಾಲೂಕು ನೋಡೆಲ್ ಅಧಿಕಾರಿಗಳು ಸ್ಥಳದಲ್ಲಿರುವಂತೆ ಸೂಚನೆ ನೀಡಲಾಗಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>