March 18, 2026
WhatsApp Image 2025-07-25 at 1.01.30 PM

ಬಂಟ್ವಾಳ: ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.24ರ ಗುರುವಾರ ಬೆಳಗ್ಗೆ 11ರ ಸುಮಾರಿಗೆ ನಡೆದಿದೆ.

ಯುವಕನ ವಯಸ್ಸು 30-35 ಎಂದು ಅಂದಾಜಿಸಲಾಗಿದ್ದು, ಆತನ ಪರಿಚಯ ತಿಳಿದುಬಂದಿಲ್ಲ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ.ದೇಹದ ಕೆಳಗಿನ ಭಾಗ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಮುಖದ ಭಾಗಕ್ಕೆ ಏನು ಆಗಿಲ್ಲ ಎಂದು ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.