March 17, 2026
WhatsApp Image 2023-09-25 at 9.24.09 AM

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ.

ಖಾಸಗಿ ಕಾಲೇಜಿನಲ್ಲಿ ತೃತೀಯ ಬಿಸಿಎ ಓದುತ್ತಿದ್ದ ಕೀರ್ತಿಕಾ (19) ಮೃತ ಯುವತಿ.ಕೀರ್ತಿಕಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.