ಮಂಗಳೂರಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ..!

ಮನುಷ್ಯನ ಅಸ್ಥಿಪಂಜರ ಇಂದು ಪತ್ತೆಯಾದ ಘಟನೆ ಮಂಗಳೂರು ನಗರದ ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಪಾಲುಬಿದ್ದ ಮನೆಯ ಅಂಗಳದಲ್ಲಿ ಅಸ್ಥಿಪಂಜರ ಪತ್ತೆಯಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ  ಬರ್ಕೆ ಠಾಣಾ ಪೋಲಿಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.