ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ ವತಿಯಿಂದ ಶಾಲಾ ಮಕ್ಕಳೊಂದಿಗೆ ಗಣರಾಜ್ಯೋತ್ಸವ ಸಂಭ್ರಮ

ಮಂಗಳೂರು : 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ನಗರದ ನೋಬಲ್ ಸ್ಕೂಲ್ ಕುಂಜತ್ ಬೈಲ್ ನಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ. ಅಧ್ಯಕ್ಷರಾದ ಲಯನ್ ಅನಿಲ್ ದಾಸ್ ರಾಷ್ಟ್ರ ಧ್ವಜಾರೋಹಣಗೈದು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ಕಾರ್ಯಕ್ರಮದಲ್ಲಿ PDG. ರೋನಾಲ್ಡ್ ಗೊಮ್ಸ್. ಸೆಕ್ರೆಟರಿ ಅನಿತಾ ಗೊಮ್ಸ್ P.S ಆಳ್ವಾ.ಮತ್ತು ಶಾಲಾಡಳಿತಾಧಿಕಾರಿ ಮೊಹಮ್ಮದ್ ಶರೀಫ್. ಸೆಕ್ರೆಟರಿ ಕರಿಬಸವಯ್ಯ.ಮುಖ್ಯ ಅತಿಥಿ ಗಳಾಗಿ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರು ಸವಿತಾ ಕುಮಾರಿ. ಶಿಕ್ಷಕರಾದ ಶ್ರೀಮತಿ ಚಿತ್ರ. ಶ್ರೀಮತಿ ವಾಣಿ. ಸಾವಿತ್ರಿ. ಮುಂತಾದ ಶಿಕ್ಷಕರು ಕಾರ್ಯಕ್ರಮ ವನ್ನು ನಿರೂಪಿಸಿದರು ಮತ್ತು ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸ್ಮರಣಿಕೆಗಳೊಂದಿಗೆ ಗೌರವಿಸಲಾಯಿತು..ಶಾಲಾ ಹಳೆ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

 

Check Also

ಉಳ್ಳಾಲ: ಹರೇಕಳ-ಅಡ್ಯಾರ್ ಹೊಸ ಸೇತುವೆಯಲ್ಲಿ ಅಪಘಾತ : ಮೂವರಿಗೆ ಗಾಯ

ಉಳ್ಳಾಲ: ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಮೂವರು ಗಾಯಗೊಂಡಿರುವ ಘಟನೆ ಹರೇಕಳ- ಅಡ್ಯಾರ್ ನೂತನ ಸೇತುವೆಯಲ್ಲಿ ಇಂದು ಸಂಭವಿಸಿದೆ …

Leave a Reply

Your email address will not be published. Required fields are marked *

You cannot copy content of this page.