March 4, 2026
WhatsApp Image 2024-11-26 at 12.27.29 PM

ಸುಳ್ಯ: ಪಿಕಪ್ ವಾಹನಕ್ಕೆ ಅಲ್ಟೊಕಾರು ಡಿಕ್ಕಿಯಾಗಿ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾವ ಘಟನೆ ಅರಂಬೂರು ಬಳಿ ನಡೆದಿದೆ.

ಮಡಿಕೇರಿಯಿಂದ ಸುಳ್ಯ ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿರುವ ಪಿಕಪ್ ವಾಹನಕ್ಕೆ ಸುಳ್ಯ ಕಡೆಯಿಂದ ಪೆರಾಜೆ ಕಡೆಗೆ ಹೊಗುತ್ತಿದ್ದ ಅಲ್ಟೊಕಾರು ಡಿಕ್ಕಿಯಾಗಿ ಕಾರು ಮತ್ತು ಪಿಕಪ್ ಸ್ವಲ್ಪ ಜಖಂಗೊಂಡಿದೆ.

ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಸುಳ್ಯ ಪೋಲಿಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

About The Author

Leave a Reply

Your email address will not be published. Required fields are marked *

You cannot copy content of this page.