‘ಗೋ ಫಸ್ಟ್’ ವಿಮಾನಕ್ಕೆ 10 ಲಕ್ಷ ದಂಡ ವಿಧಿಸಿದ ‘DGCA’ ಯಾಕೇ ಗೊತ್ತಾ…..?

ವದೆಹಲಿ : ಬೆಂಗಳೂರು ವಿಮಾನ ನಿಲ್ದಾಣದಲ್ಲಿ(Bengaluru airport) 55 ಪ್ರಯಾಣಿಕರನ್ನು ಬಿಟ್ಟಿದ್ದಕ್ಕಾಗಿ DGCA ಗೋ ಫಸ್ಟ್ (Go First) ವಿಮಾನದಲ್ಲಿ ಬರೋಬ್ಬರಿ 10 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದೆ.

ಈ ಸುದ್ದಿ ಈಗ ತಾನೆ ಬಂದಿದೆ.

ಹೆಚ್ಚಿನ ಮಾಹಿತಿ ಸಿಕ್ಕ ಕೂಡಲೇ ಅಪ್ ಡೇಟ್ ಮಾಡಲಾಗುವುದು. ಪುನಃ ನಮ್ಮ ಪೇಜಿಗೆ ಭೇಟಿ ನೀಡಿ.

Check Also

ಮಂಗಳೂರು: ಪಿಎಂ ಇಜಿಪಿ, ಮುದ್ರಾಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ – ಸಂಸದ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂ ಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು …

Leave a Reply

Your email address will not be published. Required fields are marked *

You cannot copy content of this page.