ಬೀದಿ ನಾಯಿಯ ಮೇಲೆ ವ್ಯಕ್ತಿಯಿಂದ ರೇಪ್

ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ರಾಷ್ಟ್ರ ರಾಜಧಾನಿ ದೆಹಲಿಯ ಹರಿ ನಗರ ಪ್ರದೇಶದ ಪಾರ್ಕ್‌ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯ ಹರಿ ನಗರ ಪ್ರದೇಶದ ಪಾರ್ಕ್‍ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರಿನ ನಂತರ, ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪ್ರಾಣಿಗಳ ಕಾಯಿದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಘಟೆನಗೆ ಸಂಬಂಧಿಸಿ ಪೊಲೀಸರು ವೀಡಿಯೋ ಆಧರಿಸಿ ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.