ಬಾವಿಗೆ ಬಿದ್ದು 3 ವರ್ಷದ ಪುಟ್ಟ ಬಾಲಕಿ ಸಾವು..!

ಉತ್ತರ ಕನ್ನಡ: ಪುಟ್ಟ ಬಾಲಕಿಯೊಬ್ಬಳು ಆಯತಪ್ಪಿ ಬಾವಿಗೆ ಬಿದ್ದ ಘಟನೆ ಕಾರವಾರದ ಹರಿದೇವನಗರದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು 3 ವರ್ಷ ವಯಸ್ಸಿನ ಸ್ತುತಿ. ಬಾಲಕಿ ಆಟವಾಡುತ್ತಾ ಗಣಪತಿ ಮೂರ್ತಿ ಎಂದುಕೊಂಡು ಬಾವಿಗೆ ಮಣ್ಣುಹಾಕಲು ಮುಂದಾಗಿದ್ದಾಳೆ. ಈ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದು, ಪೊಷಕರು ಹಾಗೂ ಬಡಾವಣೆಯ ನಿವಾಸಿಗಳೆಲ್ಲ ಮಗು ನಾಪತ್ತೆ ಎಂದು ಹುಡುಕಾಡುವಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಕಾರವಾರ ನಗರ ಪೊಲೀಸ್​​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಪುತ್ತೂರು : ಅಪಪ್ರಚಾರಕ್ಕೆ ಮನನೊಂದು ಯುವತಿ ಆತ್ಮಹತ್ಯೆ..!!

ಪುತ್ತೂರು : ಅಪಪ್ರಚಾರಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ. ಕಾಣಿಯೂರು ಗ್ರಾಮದ ಅನಿಲ …

Leave a Reply

Your email address will not be published. Required fields are marked *

You cannot copy content of this page.