December 21, 2024
WhatsApp Image 2022-12-27 at 4.49.02 PM

ಮೂಡಿಗೆರೆ : ಚಾರ್ಮಾಡಿ ಘಾಟಿಯಲ್ಲಿ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾದ ಘಟನೆ ಇಂದು ವರದಿಯಾಗಿದೆ.

ಸೋಮಕಾಡು ಅರಣ್ಯಕ್ಕೆ ಬೆಂಕಿ ತಗುಲಿದ್ದು,ಕಿಡಿಗೇಡಿಗಳು ಬೆಂಕಿ ಹೊತ್ತಿಸಿ ದುಷ್ಕೃತ್ಯ ಎಸಗಿದ್ದಾರೆ ಎಂದುಶಂಕಿಸಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ.

ಚಿಕ್ಕಮಗಳೂರು- ಮೂಡಿಗೆರೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.