ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ( Mother of Prime Minister Narendra Modi) ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ
You cannot copy content of this page.