March 18, 2026
WhatsApp Image 2024-12-28 at 9.17.33 AM
ಪುತ್ತೂರು: ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ‌ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು, ಮೂವರು ದಾರುಣವಾಗಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತಪಟ್ಟವರನ್ನು ಸುಳ್ಯ ಮೂಲದವರು ಎಂದು ಹೇಳಲಾಗಿದೆ.

ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ ನಡೆದಿದ್ದು, ಜನರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.