ಕಡಬ: ಮಲಗಿದ್ದಲೇ ವ್ಯಕ್ತಿ ಸಾವು

ಕಡಬ: ಮನೆಯಲ್ಲಿ ಮಲಗಿದ್ದಲ್ಲೇ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ಕಡಬದ ಕೋಡಿಂಬಾಳದಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ರೆಜಿ ವರ್ಗೀಸ್(39) ಎಂದು ಗುರುತಿಸಲಾಗಿದೆ.

ಕೋಡಿಂಬಾಳದ ನಾಕೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೆಜಿ ವರ್ಗೀಸ್ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ.

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Check Also

ಸುರತ್ಕಲ್: ಮನೆ ಮೇಲೆ ‌ತಡೆಗೋಡೆ ಕುಸಿತ; ಬಾಲಕ ಮೃತ್ಯು

ಸುರತ್ಕಲ್: ಭಾರೀ ಗಾಳಿ ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು, ಮನೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ …

Leave a Reply

Your email address will not be published. Required fields are marked *

You cannot copy content of this page.