March 4, 2026
WhatsApp Image 2024-11-29 at 9.31.45 AM

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಇದೀಗ ಮತ್ತೆ 11 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

 

 

About The Author

Leave a Reply

Your email address will not be published. Required fields are marked *

You cannot copy content of this page.