March 11, 2026
WhatsApp Image 2024-07-30 at 9.08.40 AM

ಉಡುಪಿ: ಬಿಜೆಪಿಯ ಸಂಸದೀಯ ಮಂಡಳಿಯು ಲೋಕಸಭೆಯ ಮುಖ್ಯ ಸಚೇತಕ ಹಾಗೂ ಸಚೇತಕರನ್ನು ನೇಮಿಸಿದ್ದು, ಸಚೇತಕರ ಪಟ್ಟಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿದೆ. ಡಾ| ಸಂಜಯ್ ಜೈಸ್ವಾಲ್ ಮುಖ್ಯ ಸಚೇತಕರಾಗಿದ್ದು, 16 ಮಂದಿ ಸಚೇತಕರನ್ನು ನೇಮಿಸಲಾಗಿದೆ. ಕೋಟ ಶ್ರೀನಿವಾಸ ಪೂಜಾರಿಯವರು ಮೊದಲ ಬಾರಿಗೆ ಸಂಸತ್ ಸದಸ್ಯರಾಗಿದ್ದು, ಅವರನ್ನು ಸಚೇತಕರನ್ನಾಗಿ ನೇಮಿಸಿದ್ದು ವಿಶೇಷ.

About The Author

Leave a Reply

Your email address will not be published. Required fields are marked *

You cannot copy content of this page.