ಕರಾವಳಿ ತಾಜಾ ಸುದ್ದಿ ಉಡುಪಿ: ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು…!! Thrishul News July 30, 2024 ಉಡುಪಿ: ಯುವ ಯಕ್ಷಗಾನ ಕಲಾವಿದ, ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಗುರುಪ್ರಸಾದ್ ಕುಲಾಲ್ (25) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗುರುಪ್ರಸಾದ್ ಕುಲಾಲ್ ಹಲವು ವರ್ಷಗಳ ಕಾಲ ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಮೇಳದಲ್ಲಿ ಸ್ತ್ರೀ ವೇಷಧಾರಿಯಾಗಿದ್ದರು. About The Author Thrishul News See author's posts Related Post navigation Previous Previous post: ಉಡುಪಿ: ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಆರೋಪ- ಪ್ರಕರಣ ದಾಖಲು..!Next Next post: ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment. Δ Related News ಕರಾವಳಿ ತಾಜಾ ಸುದ್ದಿ ದಕ್ಷಿಣ ಕನ್ನಡ ಸವಣೂರುನಲ್ಲಿ ರಸ್ತೆ ಅಪಘಾತ: ಓರ್ವ ಯುವಕ ಸ್ಥಳದಲ್ಲೇ ಮೃತ್ಯು May 5, 2026 0 ತಾಜಾ ಸುದ್ದಿ ದಕ್ಷಿಣ ಕನ್ನಡ ಬಸ್ ಟೈಮಿಂಗ್ ವಿಚಾರಕ್ಕೆ ಜಗಳ: ಇಬ್ಬರ ಮಧ್ಯೆ ಹೊಡೆದಾಟ ಪ್ರಕರಣ ದಾಖಲು May 5, 2026 0