ಕರಾವಳಿಯಲ್ಲಿ ಲವ್ ಜಿಹಾದ್ ವಿರುದ್ಧ ಹಿಂದೂ ಜಾಗರಣ ವೇದಿಕೆ ಜಾಗೃತಿ ಮೂಡಿಸಲು ಮುಂದಾಗಿದ್ದು ದೆಹಲಿ ಶ್ರದ್ಧಾ ಕೇಸ್ ಮುಂದಿಟ್ಟುಕೊಂಡು ಇದೀಗ ಹೊಸ ಪೋಸ್ಟರ್ ವಾರ್ ಮೂಲಕ ಕಿಚ್ಚು ಹಚ್ಚಿದ್ದಾರೆ.
ಈ ಪೋಸ್ಟರ್‌ನಲ್ಲಿ ಕಣ್ಣಿದ್ದು ಕುರುಡಾಗಬೇಡಿ ತಿಳಿದು ತಪ್ಪು,ಮಾಡಬೇಡಿ.. ಹಿಂದೂ ಯುವತಿಯ ಜೊತೆ ತಿರುಗಾಡಿದ್ರೆ ಹುಷಾರ್..! ಶವ ಯಾತ್ರೆ ಮಾಡಲಾಗುತ್ತದೆ ಎಂದು ಮುಸ್ಲಿಂ ಸಮುದಾಯದ ಯುವಕರಿಗೆ ಭಜರಂಗದಳ ಸಂಚಾಲಕ ಪುನೀತ್ ಅತ್ತಾವರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇನ್ನೂ ಪದೇ ಪದೇ ಹೇಳುತ್ತಿದ್ದೆವೆ ಹಿಂದು ಹುಡುಗಿಯರ ಜೊತೆ ತಿರುಗೇಡಿ ಲವ್ ಜಿಹಾದ್ ಮಾಡಿ ಹಿಂದೂ ಹುಡಗಿಯರ ಬಾಳು ಹಾಳು ಮಾಡಬೇಡಿ. ನೀವು ಕೇಳುತ್ತಿಲ್ಲ ನಂತೂರು ಘಟನೆ ಕೇವಲ ಸ್ಯಾಂಪಲ್ ಮಾತ್ರ ಇನ್ನೂ ಕೂಡ ನೀವು ಲಬ್ ಜಿಹಾದ್ ನಿಲ್ಲಸದಿದ್ಗರೆ ನಿಮಗೆ ಮಯ್ಯತ್ ಶತಸಿದ್ಧ ಎಂದು ಪುನೀತ್ ಅತ್ತಾವರ್ ಪೋಸ್ಟರ್ ಹಂಚಿಕೊಂಡಿದ್ದಾರೆ.