ಮಂಗಳೂರಿನ ವಿಶ್ವಾಸಾರ್ಹ ಸಂಸ್ಥೆ ವಿಷನ್ ಇಂಡಿಯಾ ಮತ್ತೆ ತಂದಿದೆ ಸೀಸನ್ 2 ನ ಉಳಿತಾಯಾಯದೊಂದಿಗೆ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಯೋಜನೆ

ಮಂಗಳೂರು: ಸ್ಕೀಮ್ ಹಾಗೂ ಸೇವಿಂಗ್ ಯೋಜನೆಯ ಇತಿಹಾಸದಲ್ಲೇ ಅತೀ ದೊಡ್ಡ ಬಹುಮಾನವನ್ನು ನೀಡುವ ಮಹತ್ತರ ಯೋಜನೆಗೆ ವಿಷನ್ 2 ಇಂಡಿಯಾ (ಸೀಸನ್ 2) ಚಾಲನೆ ನೀಡಿದೆ.

1ಕೋಟಿ ನಗದು ಹಾಗೂ ಚಿನ್ನಾಭರಣ, ಒಟ್ಟು ಹದಿನೇಳು ಕಾರು, ಹತ್ತು ಸುಸಜ್ಜಿತ ಮನೆ, ನೂರಕ್ಕಿಂತ ಹೆಚ್ಚು ದ್ವಿಚಕ್ರ ವಾಹನ, 50ಕ್ಕಿಂತ ಹೆಚ್ಚು ಐಪೋನ್, ವಿದೇಶ ಪ್ರಯಾಣ ಹಾಗೂ ಸಮಾಧಾನಕರ ಬಹುಮಾನವಾಗಿ ನಗದು, ಚಿನ್ನ ಹಾಗೂ ಇನ್ನಿತರ ಫರ್ನಿಚರ್, ಎಲೆಕ್ಟ್ರಾನಿಕ್, ಗೃಹೋಪಯೋಗಿ ವಸ್ತುಗಳನ್ನು ನೀಡಲಿದೆ ಎಂದು ಸಂಸ್ಥೆಯ ಸಂಸ್ಥಾಪಕರು ತಿಳಿಸಿದ್ದಾರೆ.

ಪ್ರತಿ ತಿಂಗಳು ಸಾವಿರ ರೂಪಾಯಿಗಳಂತೆ ಪಾವತಿಸುವ ಉಳಿತಾಯ ಯೋಜನೆ ಇದಾಗಿದ್ದು, ಇದರಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಗೆಲ್ಲಬಹುದಾಗಿದೆ. ವಿಷನ್ ಇಂಡಿಯಾ ಮೂಲಕ ತಮ್ಮ ಕನಸಿನ ಮನೆ, ಕಾರು ಹಾಗೂ ನಗದು, ಚಿನ್ನವನ್ನು ಗೆಲ್ಲುವ ಮೂಲಕ ಕನಸನ್ನು ನನಾಗಿಸಲು ಇದೊಂದು ಸುವರ್ಣವಕಾಶವಾಗಿದೆ.

ಈಗಾಗಲೇ ಮಡಿಕೇರಿ, ಮೈಸೂರು, ಬೆಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ವಿಷನ್ ಇಂಡಿಯಾ ಸಂಸ್ಥೆಯು ಪುತ್ತೂರು ಭಾಗದ ಜನರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿ ಸದ್ಯದಲ್ಲೇ ಹೊಸ ಕಚೇರಿಯ ಶುಭಾರಂಭಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 903679023,8660380644 ಗೆ ವಾಟ್ಸ್ಯಾಪ್ ಮೆಸೇಜ್ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದಾಗಿದೆ..

Check Also

ಯುವಕನ ಲಿಂಗ ಕ್ಕೆ ಕತ್ತರಿ ಹಾಕಿಸಿ ಯುವತಿಯನ್ನಾಗಿಸಿದ ಪಾಗಲ್ ಪ್ರೇಮಿ!

ಲಿಂಗ ಬದಲಾವಣೆ ಮಾಡಿಸಿಕೊಳ್ಳುವು ತುಂಬಾ ಅಂದರೆ ತೀರಾ ವೈಯಕ್ತಿಕ ವಿಷಯ. ಹೆಣ್ಣಾಗಿ ಅಥವಾ ಗಂಡಾಗಿ ಹುಟ್ಟಿ ಮತ್ತೆ ತಮ್ಮ ಮನಸ್ಸು …

Leave a Reply

Your email address will not be published. Required fields are marked *

You cannot copy content of this page.