ಒಡಿಶಾದಲ್ಲಿ ಮತ್ತೊಂದು ರೈಲು ಅಪಘಾತ, ಹಳಿ ತಪ್ಪಿದ 5 ಬೋಗಿಗಳು!

ಬಾರ್ಗರ್‌, ಜೂನ್‌ 5: ಓಡಿಶಾದಲ್ಲಿ ಮೂರು ರೈಲುಗಳ ನಡುವೆ ಏರ್ಪಟ್ಟ ಅಪಘಾತದ ನೆನೆಪು ಮಾಸುವ ಮುನ್ನವೇ ಇದೇ ಓಡಿಶಾದಲ್ಲಿ ಮತ್ತೊಂದು ರೈಲು ಅಪಘಾತ ನಡೆದಿದೆ. ಘಟನೆಯಲ್ಲಿ ಗೂಡ್ಸ್‌ ರೈಲು ಹಳಿ ತಪ್ಪಿದ ಪರಿಣಾಮ ರೈಲಿನ 5 ಬೋಗಿಗಳು ನೆಲಕ್ಕುರುಳಿವೆ ಎಂದು ತಿಳಿದು ಬಂದಿದೆ.

ಓಡಿಶಾದ ಬಾರ್ಗರ್‌ನಲ್ಲಿ ಚಲಿಸುತ್ತಿದ್ದ ಗೂಡ್ಸ್‌ ರೈಲಿನ 5 ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿದು ಬಂದಿದೆ. ಈ ರೈಲಿನಲ್ಲಿ ಸುಣ್ಣದ ಕಲ್ಲು ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ವರದಿಗಳು ತಿಳಿಸಿವೆ.

Check Also

ಜಲಪಾತದ ನೀರಲ್ಲಿ ಕೊಚ್ಚಿ ಹೋದ 5 ಮಂದಿ: ಭಯಾನಕ ದೃಶ್ಯ ಸೆರೆ

ಮುಂಬೈ: ಭಾನುವಾರ ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು …

Leave a Reply

Your email address will not be published. Required fields are marked *

You cannot copy content of this page.