Recent Posts

ವಂದೇ ಭಾರತ್ ಎಕ್ಸ್‌ಪ್ರೆಸ್‌, ಕಾಶಿ ದರ್ಶನ ವಿಶೇಷ ರೈಲಿಗೆ ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಮೆಜೆಸ್ಟಿಕ್​ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರು-ಮೈಸೂರು-ಚೆನ್ನೈ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್‌ ವಿಶೇಷ ರೈಲು ಹಾಗೂ ಭಾರತ್​​ ಗೌರವ್​ ಕಾಶಿ ದರ್ಶನ ವಿಶೇಷ ರೈಲಿಗೆ ಚಾಲನೆ ನೀಡಿದರು. ಬೆಳಗ್ಗೆ 10.25ಕ್ಕೆ ಮೆಜೆಸ್ಟಿಕ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ವಂದೇ ಭಾರತ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ತಾವರ್ ಚಂದ್ ಗೆಹ್ಲೋತ್, ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಪ್ರಹ್ಲಾದ್ ಜೋಷಿ ಉಪಸ್ಥಿತರಿದ್ದರು. ವಂದೇ ಭಾರತ್ …

Read More »

ಪುತ್ತೂರು: ವಸತಿ ನಿಲಯದಿಂದ ನಾಪತ್ತೆಯಾಗಿದ್ದ ಬಾಲಕರು ಬೆಂಗಳೂರಿನಲ್ಲಿ ಪತ್ತೆ

ಪುತ್ತೂರು: ವಸತಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಮೈಸೂರು ಮೂಲದ 15 ವರ್ಷದ ವಿದ್ಯಾರ್ಥಿಗಳು ಬೆಂಗಳೂರು ರೈಲು ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದೆ. ಈ ಇಬ್ಬರು ವಿದ್ಯಾರ್ಥಿಗಳು ಸ್ಥಳೀಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಕಲಿಯುತ್ತಿದ್ದರು. ನ.7 ರಂದು ಸಂಜೆ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದು ಪುತ್ತೂರು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್‌ಐ ಸೇಸಮ್ಮ ನೇತೃತ್ವದಲ್ಲಿ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಬಾಲಕರಿಬ್ಬರು ಪುತ್ತೂರು ರೈಲು ನಿಲ್ದಾಣದತ್ತ ತೆರಳಿರುವುದು ಸಿಸಿಟಿವಿಯಲ್ಲಿ ಕಂಡುಬಂದಿತ್ತು. ಹೀಗಾಗಿ ಒಂದು ಪೊಲೀಸ್ ತಂಡ ಸಕಲೇಶಪುರ, ಹಾಸನ, ಮೈಸೂರು, ಬೆಂಗಳೂರು …

Read More »

ಇಂದಿನ ರಾಶಿಭವಿಷ್ಯ ನೋಡಿ (ತಾ.11-11-2022 ರ ಶುಕ್ರವಾರ)

ಮೇಷ ರಾಶಿ:ಈ ರಾಶಿಯ ಜನರು ಇಂದು ತಮ್ಮ ವಿರೋಧಿಗಳೊಂದಿಗೆ ಬಹಳ ಜಾಗರೂಕರಾಗಿರಬೇಕು. ಇಲ್ಲದಿದ್ದರೆ ನೀವು ತೊಂದರೆಗಳನ್ನು ಎದುರಿಸಬಹುದು. ನಿಮ್ಮ ಎಲ್ಲಾ ಕಾರ್ಯಗಳನ್ನು ಸರಿಯಾಗಿ ಪೂರ್ಣಗೊಳಿಸಬೇಕು. ನೀವು ಕಷ್ಟಪಟ್ಟು ಕೆಲಸ ಮಾಡಿದರೆ ನೀವು ಉತ್ತಮ ಫಲಿತಾಂಶಗಳನ್ನು ಸಾಧಿಸಬಹುದು. ಈ ವೇಳೆ ಬಜೆಟ್ ವಿಚಾರದಲ್ಲಿ ಜಾಗರೂಕರಾಗಿರಬೇಕು. ಮತ್ತೊಂದೆಡೆ, ನಿಮ್ಮ ಮನೆಗೆ ಸಂಬಂಧಿಸಿದ ಕೆಲವು ಕಾರ್ಯಗಳು ಹೆಚ್ಚು ವೆಚ್ಚವಾಗುತ್ತವೆ. ಯಾರ ಬಗ್ಗೆಯೂ ಋಣಾತ್ಮಕ ಆಲೋಚನೆಗಳನ್ನು ಇಟ್ಟುಕೊಳ್ಳಬೇಡಿ. ನಿಮ್ಮ ವೈವಾಹಿಕ ಜೀವನವು ಮಧುರವಾಗಿರುತ್ತದೆ. ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ನೀವು ಇಂದು 60 ಪ್ರತಿಶತದಷ್ಟು ಅದೃಷ್ಟವನ್ನು ಪಡೆಯುತ್ತೀರಿ. ಪರಿಹಾರ: ಇಂದು ಗಣೇಶನ …

Read More »

You cannot copy content of this page.