ಬೆಂಗಳೂರು : ಶಾಲಾ ಮಕ್ಕಳಿಗೆ ನೈತಿಕ ಶಿಕ್ಷಣ ಸಂಬಂಧ ಚರ್ಚೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಇಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಎಲ್ಲ ಧರ್ಮಗಳು, ಮಠಾಧೀಶರು, ಮುಖಂಡರ ಸಭೆ ಕರೆಯಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಗೆ ಆದಿಚುಂಚನಗಿರಿ ಸ್ವಾಮೀಜಿ, ಸಿದ್ದಗಂಗಾ ಸ್ವಾಮೀಜಿ ಸೇರಿ ಎಲ್ಲ ಧರ್ಮಗಳ ಪ್ರಮುಖ ಧರ್ಮ ಗುರುಗಳು, ಮುಖಂಡರಿಗೆ ಆಹ್ವಾನ ಕಳಿಸಲಾಗಿದೆ. ನೈತಿಕ ಶಿಕ್ಷಣದ ಭಾಗವಾಗಿ ಮಹಾಭಾರತ ಮತ್ತು ರಾಮಯಣ, ಭಗವದ್ಗೀತೆ ಮೌಲ್ಯಯುತ ವಿಚಾರ ಬೋಧನೆಗೆ ಚಿಂತನೆ …
Read More »ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
ಉಡುಪಿ: ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ…!!
ಉಡುಪಿ : ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹ…
ಉಡುಪಿ: “ಕಲ್ಜಿಗ“ ಸಿನಿಮಾ ನೋಡಿ ಆಮೇಲೆ ಮಾತಾಡಿ..! ಸಿನಿಮಾದಲ್ಲಿ ದೈವ ಅಪಚಾರ ನಡೆದಿಲ್ಲ- ಚಿತ್ರತಂಡ ಮನವಿ
“ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿದವರು ಸಂತಸ ವ್ಯಕ್ತಪಡಿಸುತ್ತಿ…
ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ನ್ಯೂಸ್: ಅಕ್ಕಿ, ಬೇಳೆಕಾಳುಗಳು ಸೇರಿದಂತೆ ಈ ವಸ್ತುಗಳನ್ನು ಕಡಿಮೆ ಬೆಲೆಗೆ ಮಾರಾಟ
ಭಾರತ ಸರ್ಕಾರವು ‘ಇಂಡಿಯಾ’ ಬ್ರಾಂಡ್ ಅಡಿಯಲ್ಲಿ ಅಕ್ಕಿ, ಹಿಟ್ಟು, ಬೇಳೆಕಾಳುಗಳ ಚಿಲ್ಲರೆ ಮಾರಾಟವನ್ನು ಪುನ…
ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಪ್ರದಾನ
ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು …
ಉಡುಪಿ: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ..!
ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತ…
Recent Posts
ಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ- ಇಬ್ಬರು ಆರೋಪಿಗಳು ಅರೆಸ್ಟ್
ಹಿಂದೂ ಹುಡುಗಿಯ ಜೊತೆ ತಿರುಗಾಟ ನಡೆಸಿದ ಆರೋಪದಲ್ಲಿ ಮುಸ್ಲಿಂ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ. ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರೆಂದು ಹೇಳಲಾದ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಜ.5ರಂದು ಕಲ್ಲುಗುಂಡಿಯ ಹಫೀದ್ ಎಂಬಾತ ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಘಟನೆಯಿಂದ …
Read More »ಉಳ್ಳಾಲ: ಅಪಘಾತದಿಂದ ಯುವಕನ ಮಿದುಳು ನಿಷ್ಕ್ರಿಯ, ಕುಟುಂಬಸ್ಥರಿಂದ ಅಂಗಾಂಗ ದಾನ
ಉಳ್ಳಾಲ: ಶನಿವಾರ ತಡರಾತ್ರಿ ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಅಂಗಾಂಗ ದಾನ ನೀಡಲು ಮುಂದಾಗಿದ್ದಾರೆ. ಅಪಘಾತ ನಂತರ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು ನಿಷ್ಕ್ರಿಯಗೊಂಡಿರುವುದನ್ನು ತಿಳಿಸಿದ್ದಾರೆ. ಸಂಜೆ 4 ಗಂಟೆ ನಂತರ ನಡೆದ ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು. ಮೃತ ಭೂಷಣ್ …
Read More »