ಕನ್ಯಾನ ದೇಲಂತಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವ ಫೆ. 6 ರಿಂದ 16 ರ ತನಕ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಗಳವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ,ಆಶೀರ್ವಚನ ನೀಡಿ ಧರ್ಮದ ಚೌಕಟ್ಟಿನಲ್ಲಿ ಬದುಕಿನ ಔನ್ನತ್ಯ ನಿಂತಿದೆ. ಬ್ರಹ್ಮಕಲಶದಂತಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗುವುದು ಬದುಕಿನಲ್ಲಿ ಸಿಗುವ ಅಪರೂಪದ ಅವಕಾಶ. ಪ್ರತಿಯೊಬ್ಬರೂ ತಮ್ಮ ಕರ್ತವ್ಯ ಎಂಬಂತೆ ಸೇವೆ ನೀಡಬೇಕಾಗಿದೆ ಎಂದರು. ಮಾಣಿಲ ಶ್ರೀ ಧಾಮ ಶ್ರೀ ಮಹಾಲಕ್ಷ್ಮೀ …
Read More »ಕಾರ್ಕಳ : ಶಾಲೆಯಲ್ಲಿ ಈದ್ ಮಿಲಾದ್ ಆಚಣೆ- ಪೋಷಕರಿಂದ ಆಕ್ರೋಶ
ಉಡುಪಿ ಕಾರ್ಕಳ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇ…
ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ
ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾ…
ಉಡುಪಿ: ಲಕ್ಷಾಂತರ ಮೌಲ್ಯದ ಅಕ್ರಮ ಗೋವಾ ಮದ್ಯ ವಶ – ಆರೋಪಿ ಬಂಧನ
ಉಡುಪಿ : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ಅಕ್ರಮವಾ…
ಉಡುಪಿ: ಶೀಘ್ರದಲ್ಲೇ ಕಾಣಿಸಲಿದೆ ಅಪರೂಪದ ಧೂಮಕೇತು ‘ಅಟ್ಲಾಸ್’
ಉಡುಪಿ: ಅಪರೂಪದ ಧೂಮಕೇತು ಅಟ್ಲಾಸ್ ಇದೀಗ ಸೆಪ್ಟೆಂಬರ್- ಅಕ್ಟೋಬರ್ ತಿಂಗಳಲ್ಲಿ ಮತ್ತೆ ಆಕಾಶದಲ್ಲಿ ಕಾಣಿಸಿಕೊಳ್ಳಲಿದೆ ಎಂ…
ಉಡುಪಿ: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ 11 ಕಾಲರಾ ಪ್ರಕರಣ ಪತ್ತೆ- ಸ್ವಚ್ಛತೆಗೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಮನವಿ
ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು ಸ್ವ…
ಉಡುಪಿ: ಮಗನಿಂದ ಕಿರುಕುಳ – ತಾಯಿ ಸಖಿ ಸೆಂಟರ್ಗೆ ದಾಖಲು
ಉಡುಪಿ: ಮಾನಸಿಕ ಅಸ್ವಸ್ಥ ಮಗನ ಹಲ್ಲೆಗೆ ಹೆದರಿ ಜಿಲ್ಲಾಸ್ಪತ್ರೆಯಲ್ಲಿ ದುಃಖಿಸುತ್ತಿದ್ದ ಅಸಹಾಯಕ ಮಹಿಳೆಯನ್ನು ಸಮಾಜ ಸೇವ…
ಕಾಪು: ಎರಡು ಗುಂಪುಗಳ ನಡುವೆ ಹೊಡೆದಾಟ- ಪ್ರಕರಣ ದಾಖಲು
ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತ…
ಬಂಟ್ವಾಳ: ಮನೆ ಕಿಟಕಿಯ ಸರಳುಗಳನ್ನು ಮುರಿದು ನಗ- ನಗದು ಕಳವು..!
ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ಮುರಿದು ಒಳ ಪ್ರವೇಶಿಸಿ ಲಕ್ಷಾಂ…
ಉಡುಪಿ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್ಲೈನ್ …
ಕೂಳೂರಿನ ಹಳೆ ಸೇತುವೆಯಲ್ಲಿ ಭೀಕರ ಅಪಘಾತ; ಓರ್ವ ಸಾವು
ಮಂಗಳೂರು : ಕೂಳೂರಿನ ಹಳೆ ಸೇತುವೆಯಲ್ಲಿ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತ ಪಟ್ಟಿದ್ದಾನೆ…
Recent Posts
ಭ್ರಷ್ಟಾಚಾರ ಆರೋಪ ಹಿನ್ನೆಲೆ-ಪಂಜಾಬ್ ಸಚಿವ ಸರಾರಿ ರಾಜೀನಾಮೆ
ಚಂಡೀಗಢ: ಕಳೆದ ನಾಲ್ಕು ತಿಂಗಳಿನಿಂದ ಕೇಳಿ ಬರುತ್ತಿದ್ದ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಕೊನೆಗೂ ಪಂಜಾಬ್ ಸಚಿವ ಫೌಜಾ ಸಿಂ ಸರಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಂಜಾಬ್ ತೋಟಗಾರಿಕೆ, ಆಹಾರ ಸಂಸ್ಕರಣೆ ಹಾಗೂ ರಕ್ಷಣಾ ಸೇವೆಗಳ ಕಲ್ಯಾಣ ಸಚಿವರಾಗಿದ್ದ ಅವರು ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಮುಖ್ಯಮಂತ್ರಿಯವರು ಇದಕ್ಕೆ ಅನುಮೋದನೆ ನೀಡಿದ್ದಾರೆ. ಅಲ್ಲದೆ, ಸರಾರಿ ರಾಜೀನಾಮೆಯಿಂದ ತೆರವಾದ ಖಾತೆಯ ಜವಾಬ್ದಾರಿಯನ್ನು ಪಟಿಯಾಲ ಗ್ರಾಮೀಣ ಶಾಸಕ ಡಾ. ಬಲಬೀರ್ ಸಿಂಗ್ ಅವರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಸರ್ಕಾರಿ ಅಧಿಕಾರಿಗಳ ಮೂಲಕ …
Read More »ಕಾಂತಾರ ಹೋಲುವ ಘಟನೆ: ಕೋರ್ಟಿನಲ್ಲಿ ನೋಡಿಕೊಳ್ಳುತ್ತೇನೆ ಎಂದ ವ್ಯಕ್ತಿ ಮೃತ್ಯು
ಉಡುಪಿ: ಕಾಂತಾರ ಸಿನಿಮಾ ಎಲ್ಲರನ್ನೂ ನಿಬ್ಬೆರಗುಗೊಳಿಸಿದ್ದು ಮಾತ್ರವಲ್ಲದೆ, ಕರ್ನಾಟಕದ ಕರಾವಳಿಯ ಸಂಸ್ಕೃತಿಯನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ್ದು ಸುಳ್ಳಲ್ಲ. ಇದರಲ್ಲಿ ಕಂಡು ಬಂದ ಅದೆಷ್ಟೋ ದೃಶ್ಯಗಳು ನೈಜತೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ದೈವ-ದೇವರ ಮೇಲಿನ ನಂಬಿಕೆ ಇಲ್ಲಿನ ಜನರನ್ನು ಯಾವ ರೀತಿ ಕಾಪಾಡಿಕೊಂಡು ಬಂದಿದೆ ಎಂಬುದನ್ನು ಸಿನಿಮಾದಲ್ಲಿ ಅಚ್ಚುಕಟ್ಟಾಗಿ ಬಿಂಬಿಸಲಾಗಿದೆ ಎನ್ನಲಾಗಿದೆ. ಇದೀಗ ಕಾಂತಾರ ಸಿನಿಮಾದಲ್ಲಿ ಕಂಡುಬಂದ ದೃಶ್ಯವೊಂದು ನಿಜವಾಗಿದ್ದು, ಈ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಕಾಂತಾರ ಸಿನಿಮಾದಲ್ಲಿ ಅನಾವರಣಗೊಂಡ ದೈವ ಮತ್ತು ಕೋರ್ಟ್ ನ ಸನ್ನಿವೇಶದ ಕಥೆ ಉಡುಪಿಯಲ್ಲಿ ಸಂಭವಿಸಿದೆ. ದೈವದ ವಿರುದ್ಧ …
Read More »